ಉತ್ತರಕನ್ನಡದಲ್ಲಿ ಮತ್ತೆ ಭೂಕುಸಿತ, 3 ಕಿ.ಮೀ ದೂರ ಕೇಳಿಸಿದ ಭಾರಿ ಸದ್ದು

(ನ್ಯೂಸ್ ಕಡಬ) newskadaba.com ಫೆ. 13. ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಭೂಕುಸಿತ ನಡೆದ ಜಾಗದಿಂದ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಭಾರಿ ಸ್ಫೋಟದ ಸದ್ದು ಕೇಳಿ ಬಂದಿದೆ. ಅಂಕೋಲ ತಾಲೂಕಿನ ಕೊಡ್ಲಗದ್ದೆ ಗ್ರಾಮದಲ್ಲಿ ಭೂ ಕುಸಿತದಿಂದ ಗುಡ್ಡ ಕುಸಿದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೊಡ್ಲಗದ್ದೆ ಗ್ರಾಮದಲ್ಲಿ ಗುಡ್ಡ ಕುಸಿತ ಪರಿಣಾಮ ಸ್ಥಳಿಯರ ತೋಟಕ್ಕೆ ದೊಡ್ಡ ದೊಡ್ಡ ಪ್ರಮಾಣದ ಬಂಡೆಕಲ್ಲು ಹಾಗೂ ಮಣ್ಣಿನ ರಾಶಿ ಉರುಳಿ ಬಂದಿವೆ. ಕಳೆದ ಎರಡು ತಿಂಗಳ ಹಿಂದೆ […]

ಉತ್ತರಕನ್ನಡದಲ್ಲಿ ಮತ್ತೆ ಭೂಕುಸಿತ, 3 ಕಿ.ಮೀ ದೂರ ಕೇಳಿಸಿದ ಭಾರಿ ಸದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್