ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಬಿಜೆಪಿ
ಹೊಸದಿಲ್ಲಿ, ಮಾ.16: ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ಎನ್.ಪಿ. ಪ್ರಜಾಪತಿ ಸೋಮವಾರ ಬಜೆಟ್ ಅಧಿವೇಶನದ ಕಲಾಪವನ್ನು ಮಾರ್ಚ್ 26ರವರೆಗೆ ಮುಂದೂಡಿದ್ದು, ಮುಖ್ಯಮಂತ್ರಿ ಕಮಲ್ ನಾಥ್ ಬಹುಮತ ಸಾಬೀತು ಪರೀಕ್ಷೆಯಿಂದ ತಾತ್ಕಾಲಿಕವಾಗಿ ನಿರಾಳತೆ ಪಡೆದಂತಾಗಿತ್ತು. ಈ ಮಧ್ಯೆ ಬಿಜೆಪಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ ಎರಡು ದಿನದೊಳಗೆ ಮುಖ್ಯಮಂತ್ರಿ ಕಮಲ್ ನಾಥ್ ಬಹುಮತ ಸಾಬೀತುಪಡಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಬಿಜೆಪಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ. ರಾಜ್ಯಪಾಲರ ಆದೇಶ ಧಿಕ್ಕರಿಸಿ ಬಹುಮತ ಸಾಬೀತಿಗೆ ಅವಕಾಶ […]
ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಬಿಜೆಪಿ Read More »
ರಾಷ್ಟ್ರೀಯ ನ್ಯೂಸ್
