ಉತ್ತರಪ್ರದೇಶ: ಭೀಕರ ಅಪಘಾತಕ್ಕೆ 13 ಮಂದಿ ಬಲಿ, 31 ಮಂದಿಗೆ ಗಾಯ
ಉತ್ತರಪ್ರದೇಶ, ಫೆ.13: ಟ್ರಕ್ಕೊಂದು ಬಸ್ ಢಿಕ್ಕಿ ಹೊಡೆದ ಪರಿಣಾಮ 13 ಮಂದಿ ದಾರುಣವಾಗಿ ಮೃತಪಟ್ಟು 31 ಜನರು ಗಂಭೀರ ಗಾಯಗೊಂಡ ಘಟನೆ ಆಗ್ರಾ -ಲಕ್ನೋ ಹೆದ್ದಾರಿಯ ಫಿರೋಝಾಬಾದ್ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬುಧವಾರ ರಾತ್ರಿ 10 ಗಂಟೆಯ ವೇಳೆ ಈ ಭೀಕರ ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ, ದೆಹಲಿಯಿಂದ ಮೊತಿರಿಗೆ (ಬಿಹಾರ) ಹೋಗುತ್ತಿದ್ದ ಸ್ಲೀಪರ್ ಬಸ್ ಗೆ ಹಿಂದಿನಿಂದ ಬಂದ ಕಂಟೇನರ್ ಟ್ರಕ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು ಎಂದು ಪೊಲೀಸ್ ವರಿಷ್ಠಧಿಕಾರಿ […]
ಉತ್ತರಪ್ರದೇಶ: ಭೀಕರ ಅಪಘಾತಕ್ಕೆ 13 ಮಂದಿ ಬಲಿ, 31 ಮಂದಿಗೆ ಗಾಯ Read More »
ರಾಷ್ಟ್ರೀಯ ನ್ಯೂಸ್