ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ- ಹಲವರು ನಾಪತ್ತೆಯಾಗಿರುವ ಶಂಕೆ
(ನ್ಯೂಸ್ ಕಡಬ) newskadaba.com,ಆ.23 ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್ ಹಾಗೂ ಎಸ್ಡಿಆರ್ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದಿಂದ ಅನೇಕ ವಾಹನಗಳು ಹಾಗೂ ಅಂಗಡಿಗಳು ಸಹ ಜಲಸಮಾಧಿಯಾಗಿದೆ. ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ […]
ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ- ಹಲವರು ನಾಪತ್ತೆಯಾಗಿರುವ ಶಂಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
