ಇಂದು ಕರಾವಳಿ, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಮುಂದಿನ ಮೂರು ದಿನ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಕರಾವಳಿಯಲ್ಲಿ ಸೆ.25 ರಿಂದ 27ರವರೆಗೆ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ […]

ಇಂದು ಕರಾವಳಿ, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್