ಉತ್ತರ ಪ್ರದೇಶದ ಶಾಲೆ, ಕಾಲೇಜುಗಳಲ್ಲಿ ವಂದೇ ಮಾತರಂ ಗೀತೆ ಕಡ್ಡಾಯ: ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ
(ನ್ಯೂಸ್ ಕಡಬ) newskadaba.com, ನ.08: ಉತ್ತರ ಪ್ರದೇಶದ ಶಾಲೆ, ಕಾಲೇಜುಗಳಲ್ಲಿ ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯ ಎಂದು ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ. ಗೋರಖ್ಪುರದಲ್ಲಿ ನಡೆದ ‘ಏಕತಾ ಯಾತ್ರೆ’ ಮತ್ತು ವಂದೇ ಮಾತರಂ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಉತ್ತರ ಪ್ರದೇಶದ ಪ್ರತಿಯೊಂದು ಶಾಲೆ ಮತ್ತು ಶಿಕ್ಷಣ ಸಂಸ್ಥೆಯಲ್ಲಿ ನಾವು ವಂದೇ ಮಾತರಂ ಗೀತೆ ಹಾಡುವುದನ್ನು ಕಡ್ಡಾಯಗೊಳಿಸುತ್ತೇವೆ. ರಾಷ್ಟ್ರದ ಬಗ್ಗೆ ಗೌರವ ಮತ್ತು ಹೆಮ್ಮೆಯ ಭಾವನೆ ಮೂಡಿಸುವ ಗುರಿಯಿಂದ ಈ ಕ್ರಮ ಜಾರಿ […]
ಉತ್ತರ ಪ್ರದೇಶದ ಶಾಲೆ, ಕಾಲೇಜುಗಳಲ್ಲಿ ವಂದೇ ಮಾತರಂ ಗೀತೆ ಕಡ್ಡಾಯ: ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ Read More »
ಬ್ರೇಕಿಂಗ್ ನ್ಯೂಸ್
