ಉತ್ತರ ಪ್ರದೇಶ: ಗ್ಯಾಸ್ ಸಿಲಿಂಡರ್‌ಗಳ ಸಾಗಿಸುತ್ತಿದ್ದ ಟ್ರಕ್‌ಗೆ ಹೊತ್ತಿಕೊಂಡ ಬೆಂಕಿ, ಭಾರೀ ಸ್ಫೋಟ

(ನ್ಯೂಸ್ ಕಡಬ) newskadaba.com, ಫೆ.01 ಗಾಜಿಯಾಬಾದ್ (ಉತ್ತರ ಪ್ರದೇಶ): ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಸರಣಿ ಸ್ಫೋಟ ಸಂಭವಿಸಿರುವ ಘಟನೆಯೊಂದು ಗಾಜಿಯಾಬಾದ್ ಜಿಲ್ಲೆಯ ದೆಹಲಿ-ವಜೀರಾಬಾದ್ ರಸ್ತೆಯ ಭೋಪುರ ಚೌಕ್‌ನಲ್ಲಿ ನಡೆದಿದೆ. ಬೆಳಿಗ್ಗೆ 4 ಗಂಟೆ ಸುಮಾರಿಗೆ ಟ್ರಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಟ್ರಕ್ ನಲ್ಲಿದ್ದ 60ಕ್ಕೂ ಹೆಚ್ಚು ಅಡುಗೆ ಅನಿಲದ ಸಿಲಿಂಡರ್ ಗಳು ಸ್ಫೋಟ ಗೊಳ್ಳಲು ಆರಂಭಿಸಿವೆ. ಪರಿಣಾಮ ಸ್ಥಳದಲ್ಲದಿಂದ 4 ಪೀಠೋಪಕರಣಗಳ ಅಂಗಡಿಗಳು ಹಾಗೂ ಕೆಲವು ವಾಹನಗಳು ಸುಟ್ಟು ಕರಕಲಾಗಿದವೆ ಎಂದು […]

ಉತ್ತರ ಪ್ರದೇಶ: ಗ್ಯಾಸ್ ಸಿಲಿಂಡರ್‌ಗಳ ಸಾಗಿಸುತ್ತಿದ್ದ ಟ್ರಕ್‌ಗೆ ಹೊತ್ತಿಕೊಂಡ ಬೆಂಕಿ, ಭಾರೀ ಸ್ಫೋಟ Read More »

ಬ್ರೇಕಿಂಗ್ ನ್ಯೂಸ್