ಉತ್ತರ ಭಾರತದ ರಾಜ್ಯಗಳಲ್ಲಿ ದಟ್ಟವಾದ ಮಂಜು – ವಿಮಾನ, ರೈಲು ಸಂಚಾರ ವಿಳಂಬ
(ನ್ಯೂಸ್ ಕಡಬ) com ಜ.03ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ದಟ್ಟವಾದ ಮಂಜು ಆವೃತಗೊಂಡ ,ಹಿನ್ನಲೆ ವಿಮಾನ ಮತ್ತು ರೈಲುಗಳ ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ. ಫ್ಲೈಟ್ ಮಾನಿಟರಿಂಗ್ ವೆಬ್‌ಸೈಟ್ ಫ್ಲೈಟ್‌ರಾಡಾರ್ ಪ್ರಕಾರ, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. 215 ವಿಮಾನಗಳ ಆಗಮನ ವಿಳಂಬವಾಗಿದೆ. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 17 ಹೊರಡುವ ವಿಮಾನಗಳು ವಿಳಂಬವಾಗಿದೆ. 10 ವಿಮಾನಗಳು ರದ್ದಾಗಿದೆ. 36 ಆಗಮಿಸುವ ವಿಮಾನಗಳು ವಿಳಂಬವಾಗಿವೆ. ಶುಕ್ರವಾರ ಬೆಳಗ್ಗೆ ದೆಹಲಿ […]
ಉತ್ತರ ಭಾರತದ ರಾಜ್ಯಗಳಲ್ಲಿ ದಟ್ಟವಾದ ಮಂಜು – ವಿಮಾನ, ರೈಲು ಸಂಚಾರ ವಿಳಂಬ Read More »
ಕರಾವಳಿ
