ಉದ್ಯಮಿ ವೈಶಾಖ್ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ನಟಿ ಕೃಷಿ ತಾಪಂಡ ಅಧಿಕೃತ ಹೇಳಿಕೆ
(ನ್ಯೂಸ್ ಕಡಬ) newskadaba.com, ಜೂ.26 ಬೆಂಗಳೂರು: ಆರ್.ಆರ್. ನಗರದ ಎಲಿಗೇಟ್ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಗೆಳತಿ ಹಾಗೂ ನಟಿ ಕೃಷಿ ತಾಪಂಡ ಪೊಲೀಸರಿಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕೃಷಿ ತಾಪಂಡ ಅವರು ವೈಯಕ್ತಿಕ ಕಾರಣಗಳಿಗಾಗಿ ಮೂರು ದಿನಗಳ ಕಾಲ ‘ಕ್ಷೇಮವನ’ಕ್ಕೆ ತೆರಳಿದ್ದರು. ಬುಧವಾರ ರಾತ್ರಿ 11 ಗಂಟೆಗೆ ಫ್ಲ್ಯಾಟ್‌ಗೆ ಮರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ತಮ್ಮ ಬಳಿಯಿದ್ದ ಪರ್ಯಾಯ ಕೀ ಬಳಸಿ ಒಳಹೋದಾಗ ವೈಶಾಖ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು […]
ಉದ್ಯಮಿ ವೈಶಾಖ್ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ನಟಿ ಕೃಷಿ ತಾಪಂಡ ಅಧಿಕೃತ ಹೇಳಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
