ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಮುಟ್ಟಿನ ರಜೆ: ರಾಜ್ಯ ಸರ್ಕಾರ ಆದೇಶ
(ನ್ಯೂಸ್ ಕಡಬ) newskadaba.com, ನ.13 ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ 1 ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕು ಎಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ […]
ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಮುಟ್ಟಿನ ರಜೆ: ರಾಜ್ಯ ಸರ್ಕಾರ ಆದೇಶ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
