ಉದ್ಯೋಗ ನೋಂದಣಿ, ಯುವನಿಧಿ ಯೋಜನೆಯ ಮಾಹಿತಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಆ. 24. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸಂಚಾರಿ ಉದ್ಯೋಗ ನೋಂದಣಿ, ವೃತ್ತಿ ಮಾರ್ಗದರ್ಶನ ಮತ್ತು ಯುವನಿಧಿ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಸೋಮವಾರ ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ (ಪ್ರಭಾರ) ಅರುಣ್ ಕುಮಾರ್ ಹಿಪ್ಪರಗಿ ಮಾತನಾಡಿ, ಪದವಿ ನಂತರ ಯುವಜನತೆಗೆ ಲಭ್ಯವಿರುವ ಅವಕಾಶಗಳ ಬಗ್ಗೆ ಮಾಹಿತಿ ಒದಗಿಸಿದರು. ಯು.ಪಿ.ಎಸ್.ಸಿ, ಕೆ.ಪಿ.ಎಸ್.ಸಿ, ಐ.ಬಿ.ಪಿ.ಎಸ್, ಎಸ್.ಎಸ್.ಸಿ, ರೈಲ್ವೇ, ಕೆ.ಪಿ.ಎಸ್.ಸಿ, ಕೆ.ಇ.ಎ ಸೇರಿದಂತೆ ವಿವಿಧ […]
ಉದ್ಯೋಗ ನೋಂದಣಿ, ಯುವನಿಧಿ ಯೋಜನೆಯ ಮಾಹಿತಿ ಕಾರ್ಯಕ್ರಮ Read More »
ಕರ್ನಾಟಕ