ಉದ್ಯೋಗ

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದರೆ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಅಧಿಸೂಚನೆ ಬಿಡುಗಡೆ ಮಾಡಿರುವ ಪೊಲೀಸ್ ಇಲಾಖೆಯು, ಎಸ್ಸೆಸ್ಸೆಲ್ಸಿ ಪಾಸ್ ಆಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 30 ರಿಂದ ಆರಂಭಗೊಂಡು ಆಗಸ್ಟ್ 30 ಕೊನೆಯ […]

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.03, ವಿದ್ಯಾರ್ಥಿಗಳ ಕಳಪೆ ಫಲಿತಾಂಶದ ಸಾಧನೆ ಮತ್ತು ಪ್ರವೇಶಾತಿ ಕಡಿಮೆ ಆಗುತ್ತಿರುವ ಕರ್ನಾಟಕದ 20 ಕಾಲೇಜುಗಳು ಸೇರಿದಂತೆ ದೇಶದಲ್ಲಿ ಸುಮಾರು 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಕಳಪೆ ಗುಣಮಟ್ಟದ ಫಲಿತಾಂಶ ತೋರಿಸುತ್ತಿರುವ ದೇಶದ 800 ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮುಖ್ಯಸ್ಥ ಅನಿಲ್ ದತ್ತಾತ್ರೇಯ ಸಹಸ್ರಬುದೆ ತಿಳಿಸಿದ್ದಾರೆ. ಮೂಲಸೌಕರ್ಯದ ಕೊರತೆ ಇರುವ ಹಾಗೂ ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!! Read More »

ಕರಾವಳಿ
Scroll to Top