ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಸಾವು

ಹೊಸದಿಲ್ಲಿ, ಡಿ.6: ಉತ್ತರಪ್ರದೇಶದ  ಉನ್ನಾವೋದಲ್ಲಿ ನಡೆದ ಅತ್ಯಾಚಾರ ಸಂತ್ರಸ್ತೆ  ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಈಕೆಯನ್ನು ವಿಚಾರಣೆ ವೇಳೆ ಕೋರ್ಟ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಐವರು ತಂಡ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದರು.  ಶೇ.90 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತೆಯನ್ನು ದಿಲ್ಲಿಯ ಸಫ್ದರ್ ಜಂಗ್ ಆಸ್ಪತ್ರೆ ದಾಖಲಿಸಲಾಗಿತ್ತು.   ಉನ್ನಾವೋದಲ್ಲಿ ಐದು ಮಂದಿ ಕಾಮುಕರು ನಡೆಸಿದ ಅತ್ಯಾಚಾರದಲ್ಲಿ 20 ವರ್ಷದ ಯುವತಿ ಬದುಕುಳಿದಿದ್ದಳು. ಈ ಪ್ರಕರಣದ ವಿಚಾರಣೆಗೆಂದು ನ್ಯಾಯಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆ ಮೇಲೆ ಹಲ್ಲೇ […]

ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಸಾವು Read More »

ರಾಷ್ಟ್ರೀಯ ನ್ಯೂಸ್