ಉನ್ನಾವೊ ಅತ್ಯಾಚಾರ ಪ್ರಕರಣ: ಉಚ್ಛಾಟಿತ ಬಿಜೆಪಿ ಶಾಸಕ ಕುಲ್‌ದೀಪ್ ಸಿಂಗ್ ದೋಷಿ
ಹೊಸದಿಲ್ಲಿ, ಡಿ.16: ಉನ್ನಾವೊ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉತ್ತರಪ್ರದೇಶ ಬಿಜೆಪಿಯ ಮಾಜಿ ಶಾಸಕ ಕುಲ್ ದೀಪ್ ಸಿಂಗ್ ಸೆಂಗಾರ್ ದೋಷಿ ಎಂದು ದಿಲ್ಲಿಯ ತೀಸ್ ಹಜಾರಿ ಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಿದೆ. ಎರಡು ವರ್ಷದ ಹಿಂದಿನ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬಿಜೆಪಿ ಉಚ್ಛಾಟಿಸಿದ ಶಾಸಕ ಕುಲ್‌ದೀಪ್ ದೋಷಿ ಎಂದು ತೀರ್ಪು ನೀಡಿರುವ ಕೋರ್ಟ್, ಮಂಗಳವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ ತಿಳಿಸಿದೆ. ಅಪ್ರಾಪ್ತೆ ಬಾಲಕಿಯನ್ನು ಕುಲ್‌ದೀಪ್ ಸಿಂಗ್ ಬಳಿ ಕರೆದೊಯ್ದಿದ್ದ […]
ಉನ್ನಾವೊ ಅತ್ಯಾಚಾರ ಪ್ರಕರಣ: ಉಚ್ಛಾಟಿತ ಬಿಜೆಪಿ ಶಾಸಕ ಕುಲ್‌ದೀಪ್ ಸಿಂಗ್ ದೋಷಿ Read More »
ರಾಷ್ಟ್ರೀಯ ನ್ಯೂಸ್
