ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣದಲ್ಲೂ ಮಾಜಿ ಬಿಜೆಪಿ ಶಾಸಕ ಸೆಂಗಾರ್ ದೋಷಿ

ಹೊಸದಿಲ್ಲಿ, ಮಾ.4: ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಂದೆಯ ಹತ್ಯೆ ಪ್ರಕರಣದಲ್ಲೂ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ದೋಷಿ ಎಂದು ದಿಲ್ಲಿಯ ತೀಸ್ ಹಜಾರಿ ನ್ಯಾಯಾಲಯ ತೀರ್ಪು ನೀಡಿದೆ. ಅತ್ಯಾಚಾರ ಪ್ರಕರಣದಲ್ಲಿ ಸೆಂಗಾರ್ ಈಗಾಗಲೇ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. 2018ರ ಎಪ್ರಿಲ್‌ನಲ್ಲಿ ಸಂತ್ರಸ್ತೆಯ ತಂದೆಗೆ ಸೆಂಗಾರ್ ಸಹೋದರ ಅಟುಲ್ ಸೆಂಗಾರ್ ಮತ್ತು ಸಹಚರರು ಮನಸೋ ಇಚ್ಛೆ ಥಳಿಸಲಾಗಿತ್ತು. ನಂತರ ಪೊಲೀಸರು ಅವರನ್ನು ಆಸ್ಪತ್ರೆಗೆ ಸಾಗಿಸುವ ಬದಲು ಠಾಣೆಗೆ ಕರೆದೊಯ್ದಿದ್ದರು. ಇದಾದ ಎರಡು ದಿನಗಳ ಬಳಿಕ ಅವರು ಠಾಣೆಯಲ್ಲಿ […]

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣದಲ್ಲೂ ಮಾಜಿ ಬಿಜೆಪಿ ಶಾಸಕ ಸೆಂಗಾರ್ ದೋಷಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್