ಉನ್ನಾವೋ ಅತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್ ಮಾಡುವಂತೆ ಆಗ್ರಹ

ಲಖನೌ, ಡಿ.7: ಹೈದರಾಬಾದ್‌ನ ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳನ್ನು ಎನ್‌ಕೌಂಟರ್ ಮಾಡಿದ ರೀತಿಯಲ್ಲಿ ನನ್ನ ಮಗಳ ಮೇಲೆ ಅಟ್ಟಹಾಸ ಮೆರೆದ ಕಾಮುಕರನ್ನೂ ಎನ್‌ಕೌಂಟರ್ ಮಾಡುವಂತೆ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಂದೆ ಆಗ್ರಹಿಸಿದ್ದಾರೆ. ಉತ್ತರಪ್ರದೇಶದ ಉನ್ನಾವೋದಲ್ಲಿ 5 ಮಂದಿ ಕಾಮುಕರು 20 ವರ್ಷದ ಯುವತಿ ಮೇಲೆ ಅತ್ಯಚಾರ ನಡೆಸಿದ್ದರು. ಇದರ ವಿಚಾರಣೆಗೆಂದು ನ್ಯಾಯಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಬೆಂಕಿ ಹಚ್ಚಿ ಕೊಲೆಗೆತ್ನಿಸಿದ್ದರು. ಇದರಿಂದ ಸಂತ್ರಸ್ತೆ ಶೇ.90 ಸುಟ್ಟ ಗಾಯಗೊಂಡು ಗಂಭೀರಾವಸ್ಥೆಯಲ್ಲಿ ದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ, […]

ಉನ್ನಾವೋ ಅತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್ ಮಾಡುವಂತೆ ಆಗ್ರಹ Read More »

ರಾಷ್ಟ್ರೀಯ ನ್ಯೂಸ್