ಉಡುಪಿಯ ಆಶಾ ಕಾರ್ಯಕರ್ತೆ, ಆಟೋ ಚಾಲಕಿ ರಾಜೀವಿ ಕೆಲಸಕ್ಕೆ ಉಪರಾಷ್ಟ್ರಪತಿಯಿಂದ ಶ್ಲಾಘನೆ.!!!
(ನ್ಯೂಸ್ ಕಡಬ) newskadaba.com ಉಡುಪಿ: ಜು.25., ಮುಂಜಾನೆ 3 ಗಂಟೆಯ ವೇಳೆ ಸ್ವತಃ ಆಟೋ ಚಲಾಯಿಸಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿರುವ ಆಶಾಕಾರ್ಯಕರ್ತೆ ರಾಜೀವಿ ಅವರ ಕಾರ್ಯ ಪ್ರಶಂಸನೀಯ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಉಪರಾಷ್ಟ್ರಪತಿ, ಮುಂಜಾನೆ 3 ಗಂಟೆಯ ವೇಳೆ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿರುವ ಆಶಾಕಾರ್ಯಕರ್ತೆ ರಾಜೀವಿ ಅವರ ಕಾರ್ಯ ಪ್ರಶಂಸನೀಯ ಎಂದಿದ್ದಾರೆ. ಮಧ್ಯರಾತ್ರಿ 3.15ರ ಸುಮಾರಿಗೆ ಪೆರ್ಣಂಕಿಲದ ಶ್ರೀಲತಾ ಎಂಬವರು ರಾಜೀವಿ ಅವರಿಗೆ ಕರೆ ಮಾಡಿ […]
ಉಡುಪಿಯ ಆಶಾ ಕಾರ್ಯಕರ್ತೆ, ಆಟೋ ಚಾಲಕಿ ರಾಜೀವಿ ಕೆಲಸಕ್ಕೆ ಉಪರಾಷ್ಟ್ರಪತಿಯಿಂದ ಶ್ಲಾಘನೆ.!!! Read More »
ಕರಾವಳಿ
