ಉಳ್ಳಾಲ: ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ 

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 5. ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಗರ ಸಭೆಯಲ್ಲಿ ನಡೆಯಿತು. ನಗರ ಸಭೆ ಪೌರಾಯುಕ್ತ ಮತಡಿ ಅವರು ನೂತನ ಅಧ್ಯಕ್ಷ ಶಶಿಕಲಾ ಹಾಗೂ ಉಪಾಧ್ಯಕ್ಷ ಸಪ್ನಾಸಪ್ನಾ ಹರೀಶ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಪ್ರದಾನ ಮಾಡಿದರು. ನಗರ ಸಭೆ ನೂತನ ಅಧ್ಯಕ್ಷರಾಗಿ ಶಶಿಕಲಾ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾಧ್ಯಮ ಜೊತೆ ಮಾತನಾಡಿ, ನಗರ ಸಭೆಯ 31 ಕೌನ್ಸಿಲರ್ ಗಳ ‌ಬೆಂಬಲದಿಂದ ಅಧಿಕಾರ ಪಡೆದಿದ್ದೇನೆ. ನಗರ […]

ಉಳ್ಳಾಲ: ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ  Read More »

ಕರಾವಳಿ