ಉಪ್ಪಿನಂಗಡಿ : ನಿಯಂತ್ರಣ ತಪ್ಪಿ 70 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು
(ನ್ಯೂಸ್ ಕಡಬ) newskadaba.com, ಮೇ.23: ಕೊಕ್ಕಡದ ಪಟ್ಟೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮೇ 22ರಂದು ಸಂಜೆ ನಡೆದಿದೆ…. ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ ಹಾಗೂ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಹೆದ್ದಾರಿ ಬದಿಯಿಂದ ಕೆಳಕ್ಕೆ ಉರುಳಿ […]
ಉಪ್ಪಿನಂಗಡಿ : ನಿಯಂತ್ರಣ ತಪ್ಪಿ 70 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
