ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’

(ನ್ಯೂಸ್ ಕಡಬ) newskadaba.com ಮಾ. 21  ಪುತ್ತೂರು: ಜೀವನದಿಯಾಗಿರುವ ನೇತ್ರಾವತಿಯ ಕಿನಾರೆಯ ಉಪ್ಪಿನಂಗಡಿಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರ ನೇತೃತ್ವದಲ್ಲಿ ೩೯ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ‘ಉಬಾರ್ ಕಂಬಳೋತ್ಸವ’ ಮಾರ್ಚ್ ೨೨ ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ತಿಳಿಸಿದರು. ಉಪ್ಪಿನಂಗಡಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ೨೪ ಗಂಟೆಯ ಮಿತಿಯೊಳಗೆ ಈ ಬಾರಿ ಕಂಬಳೋತ್ಸವವನ್ನು ಮುಗಿಸುವ ಚಿಂತನೆ ಸಮಿತಿಗಿದೆ. ಈ ಬಾರಿ ೧೫೦ ಜತೆ ಕೋಣಗಳು […]

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’ Read More »

ಕರಾವಳಿ