ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!
(ನ್ಯೂಸ್ ಕಡಬ) newskadaba.com, ಫೆ.18: ವ್ಯಕ್ತಿ ಒಬ್ಬ ಮಾದಕ ದ್ರವ್ಯ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದವವನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.17 ರಂದು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ನಡೆದಿದೆ. ವಶಕ್ಕೆ ಪಡೆದವನು ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಮಹಮ್ಮದ್ ಮೋಹಾದ್ ಎಸ್(33) ಎಂದು ಗುರುತಿಸಲಾಗಿದೆ. ಮಹಮ್ಮದ್ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಸಾರ್ವಜನಿಕರಿಂದ ಮಾಹಿತಿ ಬಂದ ಹಿನ್ನಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಸಿ.ಟಿ […]
ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

