ಉರಿಯುತ್ತಿರುವ ತಾಪಮಾನದ ನಡುವೆ ‘ಎಲ್ ನಿನೋ’ ಭೀತಿ – ಮುಂಗಾರು ಮಳೆಗೆ ಕಂಟಕ
(ನ್ಯೂಸ್ ಕಡಬ) newskadaba.com, ಎ.22: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಹವಾಮಾನ ಇಲಾಖೆ ‘ಎಲ್ ನಿನೋ’ ಉಂಟಾಗುವ ಸಾಧ್ಯತೆಯನ್ನು ಸೂಚಿಸಿರುವುದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಎಲ್ ನಿನೋ ಎಂದರೇನು?: ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾದಾಗ ಉಂಟಾಗುವ ಹವಾಮಾನ ವೈಪರೀತ್ಯವನ್ನೇ ‘ಎಲ್ ನಿನೋ’ ಎಂದು ಕರೆಯಲಾಗುತ್ತದೆ. ಇದರ ಪರಿಣಾಮವಾಗಿ ವಾತಾವರಣದಲ್ಲಿನ ತೇವಾಂಶ ಕಡಿಮೆಯಾಗುತ್ತದೆ ಹಾಗೂ ಗಾಳಿಯ ಚಲನವಲನದಲ್ಲಿ ಬದಲಾವಣೆ ಉಂಟಾಗುತ್ತದೆ. ಇದರ ನೇರ ಪರಿಣಾಮ ನೈಋತ್ಯ […]
ಉರಿಯುತ್ತಿರುವ ತಾಪಮಾನದ ನಡುವೆ ‘ಎಲ್ ನಿನೋ’ ಭೀತಿ – ಮುಂಗಾರು ಮಳೆಗೆ ಕಂಟಕ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
