ಉಳಿಯ ದ್ವೀಪ- ಮರಳುಗಾರಿಕೆ ನಿಷೇಧ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೆ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ 2 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ. ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಾಟ […]
ಉಳಿಯ ದ್ವೀಪ- ಮರಳುಗಾರಿಕೆ ನಿಷೇಧ Read More »
ಕರಾವಳಿ
