ಉಳ್ಳಾಲ ಆರಿಫ್ ಕೊಲೆ ಪ್ರಕರಣ: ತನಿಖೆ ಚುರುಕು, ಆರು ಮಂದಿ ಆರೋಪಿಗಳ ಗುರುತು ಪತ್ತೆ
(ನ್ಯೂಸ್ ಕಡಬ) newskadaba.com, ಮಾ 31 ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ (40) ಕೊಲೆ ಪ್ರಕರಣದಲ್ಲಿ ಆರು ಮಂದಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಳಗ್ಗೆ ದಕ್ಕೆ ಮೀನು ಮಾರುಕಟ್ಟೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೀಫ್‌ನನ್ನು ತೊಕ್ಕೊಟ್ಟು ಫ್ಲೈ ಓವರ್ ಬಳಿ ತಂಡವೊಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿತ್ತು ಎನ್ನಲಾಗಿದೆ. ಪೊಲೀಸರಿಗೆ ಸವಾಲಾಗಿರುವ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಆಯುಕ್ತರು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಿಕೊಟ್ಟಿದ್ದಾರೆ. ತನಿಖೆ ಆರಂಭಿಸಿರುವ ಸಿಸಿಬಿ ಪೊಲೀಸರು ಶಂಕಿತ […]
ಉಳ್ಳಾಲ ಆರಿಫ್ ಕೊಲೆ ಪ್ರಕರಣ: ತನಿಖೆ ಚುರುಕು, ಆರು ಮಂದಿ ಆರೋಪಿಗಳ ಗುರುತು ಪತ್ತೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
