ಉಳ್ಳಾಲ : ಕಣ್ಮರೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ
(ನ್ಯೂಸ್ ಕಡಬ) newskadaba.com, ಮಾ.11: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆಯಾಗಿದೆ ಮಾಹಿತಿ ಪ್ರಕಾರ, ನಾಪತ್ತೆಯಾದ ದಿನವೇ ವಿವೇಕ್ ತಮ್ಮ ಸ್ಕೂಟರನ್ನು ಸೋಮೇಶ್ವರ ರಥದ ಕೊಠಡಿ ಸಮೀಪ ನಿಲ್ಲಿಸಿದ್ದು ಕಂಡುಬಂದಿದೆ. ಅಲ್ಲಿಯೇ ಅವರ ಮೊಬೈಲ್ ಫೋನ್ ಹಾಗೂ ಚಪ್ಪಲಿಗಳನ್ನು ಇಟ್ಟು […]
ಉಳ್ಳಾಲ : ಕಣ್ಮರೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
