ಉಳ್ಳಾಲ : ಪ್ರೇಮ ವೈಫಲ್ಯ – ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಮಾ.03 :    ವಿದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲ ಸೋಮೇಶ್ವರದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ. ಅವರು ಕಳೆದ ಒಂದೂವರೆ ವರ್ಷಗಳಿಂದ ಒಮಾನ್ ದೇಶದಲ್ಲಿ ಕೆಲಸ ಮಾಡುತ್ತಿದ್ದರು. ಸುಮಾರು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು ಮರಳಿ ಒಮಾನ್ ಗೆ ಹಿಂತಿರುಗಿದ್ದರು. ಮಾಹಿತಿಯ ಪ್ರಕಾರ, ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಉರ್ವಾದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು. ಇತ್ತೀಚಿನ […]

ಉಳ್ಳಾಲ : ಪ್ರೇಮ ವೈಫಲ್ಯ – ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್