ಉಳ್ಳಾಲ: ಮಗುಚಿದ ದೋಣಿ; ವಿದ್ಯಾರ್ಥಿನಿ ಮೃತ್ಯು

ತೊಕ್ಕೊಟ್ಟು, ಜ.20: ದೋಣಿ ಮಗುಚಿಬಿದ್ದ ಪರಿಣಾಮ  ಓರ್ವ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿ, ಇನ್ನಿಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಳ್ಳಾಲದ ಉಳಿಯ ಹೊಯ್ಗೆ ಎಂಬಲ್ಲಿ ನಡೆದಿದೆ.         ಮೃತರನ್ನು ಮೀಯಪದವು ನಿವಾಸಿ  ರೆನಿಟಾ(18) ಎಂದು ಗುರುತಿಸಲಾಗಿದೆ. ಈಕೆ ಮಿಲಾಗ್ರಿಸ್ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದ ಅಂತಿಮ ಪದವಿಯ ವಿದ್ಯಾರ್ಥಿನಿಯಾಗಿದ್ದಳು. ತೊಕ್ಕೊಟ್ಟು ಚರ್ಚ್ ವಾರ್ಷಿಕೋತ್ಸವ ಪ್ರಯುಕ್ತ  ಉಳಿಯ ಹೊಯ್ಗೆಯಲ್ಲಿರುವ ಜಾರ್ಜ್ ಎಂಬವರ ಮನೆಗೆ ಅವರ ಮಕ್ಕಳ ಸಹಪಾಠಿ ಐವರು […]

ಉಳ್ಳಾಲ: ಮಗುಚಿದ ದೋಣಿ; ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ