ಉಳ್ಳಾಲ: ಮಸೀದಿಗೆ ಬಾಂಬ್ ಬೆದರಿಕೆ: ಕಿಡಿಗೇಡಿ ವಿರುದ್ಧ ಸುಮೊಟೊ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com, ಮಾ.03 : ಬಜ್ಪೆಯಲ್ಲಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಫೋಟೋ ಇರುವ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ, ಉಳ್ಳಾಲದ ಮಸೀದಿಯ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ದುಷ್ಕರ್ಮಿಯ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಂಕರ್11916′ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪ್ರಚೋದನಕಾರಿ ಸಂದೇಶವೊಂದನ್ನು ಪೋಸ್ಟ್ ಮಾಡಲಾಗಿದೆ. ಈ ಖಾತೆಯಲ್ಲಿ ‘ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸೀದಿ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ’ ಎಂದು ಸಂದೇಶ […]
ಉಳ್ಳಾಲ: ಮಸೀದಿಗೆ ಬಾಂಬ್ ಬೆದರಿಕೆ: ಕಿಡಿಗೇಡಿ ವಿರುದ್ಧ ಸುಮೊಟೊ ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
