ಉಳ್ಳಾಲ| ರಸ್ತೆಯಲ್ಲಿ ಮೀನಿನ ಎಣ್ಣೆ ಸೋರಿಕೆ: ಜಾರಿ ಬಿದ್ದ ದ್ವಿಚಕ್ರ ವಾಹನ ಸವಾರರು; ಕ್ಯಾಂಟರ್ ತಡೆದು ಸ್ಥಳೀಯರಿಂದ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಮೇ.15: ಕೋಟೆಪುರದ ಫಿಶ್ ಮೀಲ್ ಫ್ಯಾಕ್ಟರಿಯಿಂದ ಮೀನಿನ ಎಣ್ಣೆ ಹೊತ್ತೊಯ್ಯುತ್ತಿದ್ದ ಕ್ಯಾಂಟರ್ ತಾಂತ್ರಿಕ ದೋಷದಿಂದ ಭಾರೀ ಪ್ರಮಾಣದ ಮೀನಿನ ಎಣ್ಣೆ ಉಳ್ಳಾಲದ ರಸ್ತೆಯಲ್ಲಿ ಸೋರಿಕೆಯಾಗಿ ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡಿದ್ದು, ಇದರಿಂದ ಆಕ್ರೋಶಗೊಂಡ ಸ್ಥಳೀಯರು ಮೀನಿನ ಕ್ಯಾಂಟರನ್ನ ತಡೆದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ. ಕೋಟೆಪುರದಲ್ಲಿ ಫಿಶ್ ಮೀಲ್ ಫ್ಯಾಕ್ಟರಿಗಳು ಕಾರ್ಯಾಚರಿಸುತ್ತಿದ್ದು, ಇಂದು ರಾತ್ರಿ ಕೋಟೆಪುರದಿಂದ ಮಂಗಳೂರು ಬಂದರಿಗೆ ಫಿಶ್ ಮೀಲ್ ಆಯಿಲನ್ನು ಹೊತ್ತೊಯ್ಯುತ್ತಿದ್ದ […]

ಉಳ್ಳಾಲ| ರಸ್ತೆಯಲ್ಲಿ ಮೀನಿನ ಎಣ್ಣೆ ಸೋರಿಕೆ: ಜಾರಿ ಬಿದ್ದ ದ್ವಿಚಕ್ರ ವಾಹನ ಸವಾರರು; ಕ್ಯಾಂಟರ್ ತಡೆದು ಸ್ಥಳೀಯರಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್