ಉಳ್ಳಾಲ: ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ, ಗೌರವ ಸನ್ಮಾನ
(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 11. ಶಿಕ್ಷಕರಾಗಿದ್ದವರು ಮಕ್ಕಳನ್ನು ಗೌರವಿಸುವ ಮನೋಭಾವ, ಪರಿಸರ ಪ್ರಜ್ಞೆ ಮೂಡಿಸುವ ಜವಾಬ್ದಾರಿ ಹೆಚ್ಚಾಗ ಬೇಕಿದೆ. ಭಾಷೆಯ ಸ್ಪರ್ಶ, ಮಾನವೀಯತೆ ಸ್ಪರ್ಶ ಎಂದಿಗೂ ಮಕ್ಕಳಲ್ಲಿ ಜಾಗೃತಿಯಾದಾಗ ಮಕ್ಕಳು ಜೀವನದಲ್ಲಿ ಬೆಳೆಯಲು ಸಾಧ್ಯ. ನಾವು ಯಾವ ದಾರಿಯಲ್ಲಿ ಹೋಗುತ್ತೇವೆಯೋ ಅದೇ ದಾರಿಯಲ್ಲಿ ಮಕ್ಕಳು ಹೋಗುತ್ತಾರೆ ಎಂದು ನಿಟ್ಟೆ ವಿವಿ ಮಾನವಿಕ ವಿಭಾಗದ ಮುಖ್ಯಸ್ಥ ಡಾ. ಸಾಯಿಗೀತ ಹೇಳಿದರು. ಉಳ್ಳಾಲ ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಕುತ್ತಾರ್ ನಲ್ಲಿ ನಡೆದ […]
ಉಳ್ಳಾಲ: ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ, ಗೌರವ ಸನ್ಮಾನ Read More »
ಕರಾವಳಿ
