ಉಳ್ಳಾಲ : ಹೊಸ ವಸ್ತ್ರಮಳಿಗೆ ತೆರೆಯುವ ಸಂಭ್ರಮದಲ್ಲಿದ್ದ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,ಫೆ.23: ನೂತನ ವಸ್ತ್ರಮಳಿಗೆಯೊಂದನ್ನು ತೆರೆಯುವ ಸಂಭ್ರಮದಲ್ಲಿದ್ದ ಯುವಕನೋರ್ವ ಅದೇ ಮಳಿಗೆಯಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತೊಕ್ಕೊಟ್ಟುವಿನ ಹೃದಯಭಾಗದಲ್ಲಿ ನಡೆದಿದೆ. ಮೂಲತ: ಪಜೀರು ಬೆಂಗೋಡಿ ಪದವು ನಿವಾಸಿ, ಸದ್ಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಸಲ್ಮಾನ್ ಫಾರಿಶ್ (20) ಮೃತ ಯುವಕ. ತೊಕ್ಕೊಟ್ಟಿನ ವಾಣಿಜ್ಯ ಮಳಿಗೆಯೊಂದರಲ್ಲಿ ಸಲ್ಮಾನ್ ಫಾರಿಶ್ ಮಾಲಕತ್ವದಲ್ಲಿ ನೂತನ ವಸ್ತ್ರ ಮಳಿಗೆಯೊಂದು ಇದೇ ಶುಕ್ರವಾರ ಶುಭಾರಂಭಗೊಳ್ಳಲಿದ್ದು, ಆ ನಿಟ್ಟಿನಲ್ಲಿ ನೂತನ ಮಳಿಗೆಯ ಒಳ ವಿನ್ಯಾಸ ಕೆಲಸ ನಡೆಯುತ್ತಿತ್ತು. ಭಾನುವಾರ ರಾತ್ರಿಯೂ ಮಳಿಗೆಯ ಒಳಗಡೆ […]

ಉಳ್ಳಾಲ : ಹೊಸ ವಸ್ತ್ರಮಳಿಗೆ ತೆರೆಯುವ ಸಂಭ್ರಮದಲ್ಲಿದ್ದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್