ಉಸ್ತುವಾರಿ ಸಚಿವರಿಂದ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು 21 ನೇ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ., ನಗರ […]
ಉಸ್ತುವಾರಿ ಸಚಿವರಿಂದ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ Read More »
ಕರಾವಳಿ, ಕರ್ನಾಟಕ