ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
(ನ್ಯೂಸ್ ಕಡಬ) newskadaba.com ಡಿ. 19. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಡಿಸೆಂಬರ್ 23 ಮತ್ತು 24ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 23ರಂದು ಸೋಮವಾರ ಬೆಳಿಗ್ಗೆ 10:15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10:45 – ಮಂಗಳೂರು ಬೀದಿಬದಿ ವ್ಯಾಪಾರಸ್ಥರ ವಲಯ ಉದ್ಘಾಟನೆ, 11- ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 1:30 […]
ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »
ಕರಾವಳಿ