ಬಿಕಾಂ, ಎಂಕಾಂ ಪದವಿ ನಂತರ ಬಿಇಡಿ ಮಾಡಿ ಟಿಇಟಿ ಪಾಸಾದರೂ – ನೇಮಕಾತಿಗೆ ಪರಿಗಣಿಸದ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.27 ದಾವಣಗೆರೆ: ಬಿಕಾಂ, ಎಂಕಾಂ ಪದವಿ ನಂತರ ಬಿಇಡಿ ಮಾಡಿ ಶಿಕ್ಷಕರ ಅರ್ಹತಾ ಪರೀಕ್ಷೆ ಪಾಸಾದರೂ ಅವರಿಗೆ ಶಿಕ್ಷಕರಾಗುವ ಅವಕಾಶ ಸರ್ಕಾರ ನೀಡಿಲ್ಲ. ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ನೇಮಕಾತಿಯಲ್ಲಿಇವರನ್ನು ಪರಿಗಣಿಸದೆ ಇರುವ ಕಾರಣಕ್ಕೆ ರಾಜ್ಯಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ಹತ್ತಾರು ವರ್ಷಗಳಿಂದ ತ್ರಿಶಂಕು ಸ್ಥಿತಿಯಲ್ಲಿ ನರಳುತ್ತಿದ್ದಾರೆ. ”ಬಿಕಾಂ, ಎಂಜಿನಿಯರಿಂಗ್‌ ಪದವೀಧರರಿಗೆ 2015ರಲ್ಲಿಸರ್ಕಾರ ಬಿಇಡಿ ಮಾಡಲು ಅವಕಾಶ ನೀಡಿತು. ನಂತರ 2020ರಲ್ಲಿಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಲು ಕೂಡ […]

ಬಿಕಾಂ, ಎಂಕಾಂ ಪದವಿ ನಂತರ ಬಿಇಡಿ ಮಾಡಿ ಟಿಇಟಿ ಪಾಸಾದರೂ – ನೇಮಕಾತಿಗೆ ಪರಿಗಣಿಸದ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್