ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..!
(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಯುವಕನೋರ್ವ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌರೀಶ್ ಗಾಣಿಗ ಎಂದು ಗುರುತಿಸಲಾಗಿದೆ. ಈತ ಎಂ.ಬಿ.ಬಿ.ಎಸ್. ಮುಗಿಸಿ ಬಳಿಕ ಉನ್ನತ ವ್ಯಾಸಂಗ ಎಂ.ಎಸ್. ಮಾಡಲು ಪರೀಕ್ಷೆ ಬರೆದಿದ್ದ ಗೌರೀಶ್, ಕಳೆದ ಕೆಲವು ದಿನಗಳಿಂದ ಖಿನ್ನನಾಗಿದ್ದ ಎನ್ನಲಾಗಿದೆ. ಬುಧವಾರದಂದು ಸಂಜೆ ಮನೆಯಿಂದ ಹೋದಾತ ನಾಪತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್ […]
ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..! Read More »
ಕರಾವಳಿ, ಕ್ರೈಮ್ ನ್ಯೂಸ್
