ಎಎಪಿ ಕೌನ್ಸಿಲರ್ ತಾಹಿರ್ ಹುಸೈನ್ ನ್ಯಾಯಾಲಯಕ್ಕೆ ಶರಣು

ಹೊಸದಿಲ್ಲಿ, ಮಾ.6: ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ದಿಲ್ಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ(ಐಬಿ)ಯ ಅಧಿಕಾರಿಯನ್ನು ಹತ್ಯೆಗೈದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೈನ್ ನ್ಯಾಯಾಲಯಕ್ಕೆ ಶರಣಾದರು. ಈಶಾನ್ಯ ದಿಲ್ಲಿಯಲ್ಲಿ ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆಗೀಡಾಗಿದ್ದರು. ಈ ಆರೋಪದ ಮೇಲೆ ತಾಹಿರ್ ಹುಸೈನ್ ವಿರುದ್ಧ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಾಗಿತ್ತು. ಅಂಕಿತ್ ಶರ್ಮಾ ಹತ್ಯೆ ಹಿಂದೆ ತಾಹಿರ್ ಕೈವಾಡ ಇದೆ ಎಂದು ತಂದೆ ರವೀಂದ್ರ ಶರ್ಮಾ ಆರೋಪಿಸಿದ್ದರು. […]

ಎಎಪಿ ಕೌನ್ಸಿಲರ್ ತಾಹಿರ್ ಹುಸೈನ್ ನ್ಯಾಯಾಲಯಕ್ಕೆ ಶರಣು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್