ಎಕ್ಸ್ ಪ್ರೆಸ್ ವೇನಲ್ಲಿ ಹುಚ್ಚಾಟ- ಚಾಲಕರು ಅರೆಸ್ಟ್
(ನ್ಯೂಸ್ ಕಡಬ) newskadaba.com ಮಂಡ್ಯ, ಆ. 29. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪರಿಣಾಮ, ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ರನ್ನು ಟ್ಯಾಗ್ ಮಾಡಿ ತನ್ನ ಎಕ್ಸ್ ಖಾತೆ ಮೂಲಕ ಈ ವೀಡಿಯೋ ಪೋಸ್ಟ್ ಮಾಡಲಾಗಿತ್ತು. ವಿಡಿಯೋ ವೈರಲ್ […]
ಎಕ್ಸ್ ಪ್ರೆಸ್ ವೇನಲ್ಲಿ ಹುಚ್ಚಾಟ- ಚಾಲಕರು ಅರೆಸ್ಟ್ Read More »
ಕರ್ನಾಟಕ, ಕ್ರೈಮ್ ನ್ಯೂಸ್