ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 8ರಂದು ಮ್ಯಾರಥಾನ್ ಸ್ಪರ್ಧೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಜಿಲ್ಲೆಯಲ್ಲಿ ಎಚ್.ಐವಿ, ಏಡ್ಸ್ ಬಗ್ಗೆ ಅರಿವು ಸೇವಾ ಸೌಲಭ್ಯಗಳ ಮಾಹಿತಿ ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 17 ರಿಂದ 25 ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 8ರಂದು ಭಾನುವಾರ ಬೆಳಿಗ್ಗೆ 6:00ಗೆ ಮ್ಯಾರಥಾನ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮಂಗಳ ಕ್ರೀಡಾಂಗಣದಿಂದ ಮ್ಯಾರಥಾನ್ ಸ್ಪರ್ಧೆಯನ್ನು ಆರಂಭಿಸಿ ಕುದ್ರೋಳಿ ಮಾರ್ಗವಾಗಿ ಹಳೆ ಚಿತ್ರಮಂದಿರ ಮುಂಭಾಗದಿಂದ ಡೊಂಗರಕೇರಿ ಮಾರ್ಗವಾಗಿ ಪಿವಿಎಸ್ ವೃತ್ತದಿಂದ ಎಂಜಿ ರೋಡ್ ಮಾರ್ಗವಾಗಿ ಮಹಾನಗರ ಪಾಲಿಕೆ […]
ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 8ರಂದು ಮ್ಯಾರಥಾನ್ ಸ್ಪರ್ಧೆ Read More »
ಕರಾವಳಿ, ಕರ್ನಾಟಕ