ಎಜೆ ಆಸ್ಪತ್ರೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ; ಮೊಣಕಾಲು, ಸೊಂಟದ ಶಸ್ತ್ರ ಚಿಕಿತ್ಸೆಗೆ ರೋಬೋಟ್ ಬಳಕೆ

(ನ್ಯೂಸ್ ಕಡಬ) newskadaba.com ಜ.28: ಮಂಗಳೂರು : ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಮೈಲಿಗಲ್ಲು ಸ್ಥಾಪಿಸಿರುವ ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಯುಎಸ್ ಎಯಲ್ಲಿ ಅಭಿವೃದ್ದಿ ಪಡಿಸಲಾದ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಟೆಕ್ನಾಲಜಿಯನ್ನು ಮಂಗಳೂರಿಗೆ ಪರಿಚಯಿಸಿದೆ. ಸ್ಮಿತ್ ಪ್ಲಸ್ ನೆವ್ಯೂದವರು ಅಭಿವೃದ್ದಿ ಪಡಿಸಿರುವ ಈ ಸುಧಾರಿತ ಶಸ್ತ್ರ ಚಿಕಿತ್ಸಾ ಸೌಲಭ್ಯವನ್ನು ಡಾ. ಎ.ಜೆ.ಶೆಟ್ಟಿ ಅವರು ಉದ್ಘಾಟಿಸಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಹೇಳಿದ್ದಾರೆ. ಈ ವ್ಯವಸ್ಥೆಯ ಮೂಲಕ ರೋಗಿಗಳಿಗೆ ಉತ್ತಮ […]

ಎಜೆ ಆಸ್ಪತ್ರೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ; ಮೊಣಕಾಲು, ಸೊಂಟದ ಶಸ್ತ್ರ ಚಿಕಿತ್ಸೆಗೆ ರೋಬೋಟ್ ಬಳಕೆ Read More »

ಕರಾವಳಿ