ಎಟಿಎಂಗಳಿಗೆ ಠೇವಣಿ ಹಾಕಬೇಕಿದ್ದ ರೂ. 1 ಕೋಟಿಗೂ ಅಧಿಕ ನಗದು ದೋಚಿ ಸಿಬ್ಬಂದಿಯೇ ಪರಾರಿ
(ನ್ಯೂಸ್ ಕಡಬ) newskadaba.com,ಜ.27 ಬೆಂಗಳೂರು: ಎಟಿಎಂಗಳಿಗೆ ನಗದು ಠೇವಣಿ ಮಾಡುವ ನೆಪದಲ್ಲಿ ಒಂದು ಕೋಟಿಗೂ ಅಧಿಕ ಹಣವನ್ನು ದೋಚಿ, ಸಿಬ್ಬಂದಿಯೇ ಪರಾರಿಯಾದ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. 400 ಕೋಟಿ ರೂಪಾಯಿ ನಗದು ದರೋಡೆ ಪ್ರಕರಣದ ಕುರಿತ ಚರ್ಚೆ ಇನ್ನೂ ತೀವ್ರವಾಗಿರುವ ಸಂದರ್ಭದಲ್ಲೇ ಮತ್ತೊಂದು ದೊಡ್ಡ ನಗದು ಕಳವು ಪ್ರಕರಣ ಬಹಿರಂಗವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹಿಟಾಚಿ ಪೇಮೆಂಟ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕೆಲ ಸಿಬ್ಬಂದಿಯೇ ಈ ಕೃತ್ಯ ಎಸಗಿರುವ […]
ಎಟಿಎಂಗಳಿಗೆ ಠೇವಣಿ ಹಾಕಬೇಕಿದ್ದ ರೂ. 1 ಕೋಟಿಗೂ ಅಧಿಕ ನಗದು ದೋಚಿ ಸಿಬ್ಬಂದಿಯೇ ಪರಾರಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
