ಎಡನೀರು ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ- ಸಂಸದರ ಪತ್ರಕ್ಕೆ ತುರ್ತು ಸ್ಪಂದಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ ಕೇರಳ ಸಿಎಂ
(ನ್ಯೂಸ್ ಕಡಬ) newskadaba.com ನ. 09. ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಸ್ವಾಮೀಜಿಯವರು ಪ್ರಯಾಣಿಸುತ್ತಿದ್ದ ವಾಹನ ತಡೆದು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದ ಪತ್ರಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತುರ್ತು ಸ್ಪಂದಿದ್ದಾರೆ. ಜೊತೆಗೆ ಈ ಘಟನೆ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ. ನ. 03ರಂದು ಎಡನೀರು […]

