ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಸಿಎಂ

(ನ್ಯೂಸ್ ಕಡಬ) newskadaba.com  ಹಾಸನ, ಸೆ. 6. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ […]

ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಸಿಎಂ Read More »

ಕರ್ನಾಟಕ