ಎರಡನೇ ದಿನವೂ ಏರಿಕೆ ಕಂಡ ಚಿನ್ನದ ಬೆಲೆ
(ನ್ಯೂಸ್ ಕಡಬ) newskadaba.com ಡಿ. 26 ಬೆಂಗಳೂರು: ಚಿನ್ನದ ದರ ಇಂದು ಕೊಂಚ ಏರಿಕೆ ಕಂಡಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ ತಲಾ 25 ರೂ. ಮತ್ತು 28ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,125 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 7,773 ರೂ.ರಷ್ಟಿದೆ. […]
ಎರಡನೇ ದಿನವೂ ಏರಿಕೆ ಕಂಡ ಚಿನ್ನದ ಬೆಲೆ Read More »
ಕರ್ನಾಟಕ
