ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣ- 25 ಲಕ್ಷಕ್ಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 03.  ಬ್ರಹ್ಮಾವರ ಮತ್ತು ಉಡುಪಿಯಲ್ಲಿ ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣಗಳು ವರದಿಯಾಗಿದ್ದು, ಒಟ್ಟು 25 ಲಕ್ಷಕ್ಕೂ ಅಧಿಕ ಆರ್ಥಿಕ ನಷ್ಟವಾಗಿದೆ. ಮೊದಲ ಪ್ರಕರಣದಲ್ಲಿ ಬ್ರಹ್ಮಾವರದ ವರಂಬಳ್ಳಿ ಗ್ರಾಮದ ಅಲಿಶಾ (26) ಎಂಬುವವರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಲಾಗಿದೆ. ಮೇ 29 ರಿಂದ ಆಗಸ್ಟ್ 16 ರ ನಡುವೆ, ಆರೋಪಿಯ ಖಾತೆಗೆ ದೂರುದಾರರು 8,96,448 ರೂ. ವರ್ಗಾಯಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂಗೆ ದೂರು ದಾಖಲಿಸಲು ವೆಬ್‌ಸೈಟ್ ಸಂಪರ್ಕಿಸಿದಾಗ […]

ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣ- 25 ಲಕ್ಷಕ್ಕೂ ಅಧಿಕ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್