ಎಲ್‌ಪಿಜಿ ಅಕ್ರಮ ತಡೆಗಟ್ಟಲು ಸರ್ಕಾರದಿಂದ ರಾಷ್ಟ್ರವ್ಯಾಪಿ ಅಭಿಯಾನ!
(ನ್ಯೂಸ್ ಕಡಬ) newskadaba.com, ಎ.15 ದೇಶದಲ್ಲಿ ಎಲ್‌ಪಿಜಿ(LPG) ಅಕ್ರಮ ದಾಸ್ತಾನು ಹಾಗೂ ಕಾಳಸಂತೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಮಾರಾಟ ತಡೆಗಟ್ಟಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದು ದೇಶದಾದ್ಯಂತ ಅಭಿಯಾನ ಕೈಗೊಂಡಿದೆ. ಗ್ರಾಹಕರಿಗೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಜಾಗೃತೆ ವಹಿಸಲು ಈ ಕ್ರಮಗಳನ್ನು ಕೈಗೊಂಡಿದೆ. ರಾಷ್ಟ್ರಾದ್ಯಂತ ಕೈಗೊಂಡ ಅಭಿಯಾನದ ಭಾಗವಾಗಿ ಮನೆ ಬಳಕೆ ಎಲ್‌ಪಿಜಿ ಸರಬರಾಜಿನಲ್ಲಿ ವ್ಯತ್ಯಯ ಪತ್ತೆ ಹಚ್ಚುವ ಹಾಗೂ ಎಲ್‌ಪಿಜಿ ಪೂರೈಕೆಯಲ್ಲಿ ಪಾರದರ್ಶಕತೆ ಸಾಧಿಸುವ ನಿಟ್ಟಿನಲ್ಲಿ ಏ.11ರಂದು 2700 ತಪಾಸಣೆ ಮತ್ತು ದಾಳಿಯನ್ನು […]
ಎಲ್‌ಪಿಜಿ ಅಕ್ರಮ ತಡೆಗಟ್ಟಲು ಸರ್ಕಾರದಿಂದ ರಾಷ್ಟ್ರವ್ಯಾಪಿ ಅಭಿಯಾನ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
