ಉಡುಪಿ: ಇರಾನ್-ಇಸ್ರೇಲ್ ಸಂಘರ್ಷ, ಎಲ್ಪಿಜಿ ಅಭಾವ; ಮೀನುಗಾರಿಕೆ ಉದ್ಯಮಕ್ಕೆ ಭಾರಿ ಹೊಡೆತ
(ನ್ಯೂಸ್ ಕಡಬ) newskadaba.com, ಮಾ.23: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷವು ಕರ್ನಾಟಕದ ಕರಾವಳಿ ಭಾಗದ ಮೀನುಗಾರರ ಮೇಲೆ ತೀವ್ರ ಪರಿಣಾಮ ಬೀರಿದೆ. ಹೋಟೆಲ್ ಬಂದ್ ಮತ್ತು ರಫ್ತು ಸ್ಥಗಿತದಿಂದಾಗಿ ಮೀನಿನ ದರ ಕುಸಿದಿದ್ದು, ಮೀನುಗಾರಿಕೆ ಉದ್ಯಮವು ಸಂಕಷ್ಟದಲ್ಲಿ ಸಿಲುಕಿದೆ.ಏಷ್ಯಾದ ಅತಿದೊಡ್ಡ ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಮಲ್ಪೆಯಲ್ಲಿ ಮೀನುಗಾರಿಕೆ ಉದ್ಯಮವು ತೀವ್ರ ಸಂಕಷ್ಟ ಎದುರಿಸುತ್ತಿದೆ. ಯುದ್ಧದ ಹಿನ್ನೆಲೆಯಲ್ಲಿ ಮೀನು ರಫ್ತು ಸ್ಥಗಿತಗೊಂಡಿರುವುದು ಮತ್ತು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಕೊರತೆಯಿಂದಾಗಿ ಹೋಟೆಲ್ಗಳು ಮುಚ್ಚಿರುವುದು ಮೀನಿನ ಬೆಲೆ ದಿಢೀರ್ […]
ಉಡುಪಿ: ಇರಾನ್-ಇಸ್ರೇಲ್ ಸಂಘರ್ಷ, ಎಲ್ಪಿಜಿ ಅಭಾವ; ಮೀನುಗಾರಿಕೆ ಉದ್ಯಮಕ್ಕೆ ಭಾರಿ ಹೊಡೆತ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
