ಎಲ್‌ಪಿಜಿ ಕೊರತೆ; ಪ್ರಯಾಣಿಕರಿಂದ 10% ಹೆಚ್ಚಿಗೆ ಬಾಡಿಗೆ ಕೇಳುತ್ತಿರುವ ಆಟೋ ಚಾಲಕರು!
(ನ್ಯೂಸ್ ಕಡಬ) newskadaba.com, ಎ.04: ಮಧ್ಯಪ್ರಾಚ್ಯ ಯುದ್ಧದಿಂದಾಗಿ ಆಟೋ ಗ್ಯಾಸ್‌ಗೆ ಅಭಾವ, ಗ್ಯಾಸ್ ಬಂಕ್‌ನವರಿಂದ ದುಬಾರಿ ದರ ವಸೂಲಿಯಿಂದಾಗಿ ಕೆಲ ಆಟೋ ಚಾಲಕರು ಶೇ.10 ರಷ್ಟು ಬಾಡಿಗೆ ಹಣವನ್ನು ಹೆಚ್ಚುವರಿಯಾಗಿ ನೀಡಿ ಎಂದು ಪ್ರಯಾಣಿಕರಲ್ಲಿ ಮನವಿ ಮಾಡುತ್ತಿದ್ದಾರೆ. ಗಂಟೆಗಟ್ಟಲೆ ಕಾದರೂ ಆಟೋ ಗ್ಯಾಸ್ ಸಿಗುತ್ತಿಲ್ಲ. ಮತ್ತೊಂದೆಡೆ ಗ್ಯಾಸ್ ಬಂಕ್‌ನವರು ದುಬಾರಿ ದರಕ್ಕೆ ಗ್ಯಾಸ್ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ಪ್ರಯಾಣಿಕರು ಹೆಚ್ಚುವರಿಯಾಗಿ ಶೇ.10 ರಷ್ಟು ಬಾಡಿಗೆ ನೀಡಬೇಕು ಎಂದು ಬೆಂಗಳೂರು ಆಟೋ ಸೇನೆ ಹೆಸರಿನಲ್ಲಿ ಮೀಟರ್ ಬಳಿ ಬೋರ್ಡ್‌ಗಳನ್ನು […]
ಎಲ್‌ಪಿಜಿ ಕೊರತೆ; ಪ್ರಯಾಣಿಕರಿಂದ 10% ಹೆಚ್ಚಿಗೆ ಬಾಡಿಗೆ ಕೇಳುತ್ತಿರುವ ಆಟೋ ಚಾಲಕರು! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
