ಎಸೆಸೆಲ್ಸಿಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್ಎಸ್ಎಲ್ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ SSLC […]
ಎಸೆಸೆಲ್ಸಿಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ Read More »
ಕರ್ನಾಟಕ
