ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಕುರಿತು ಕರಡು ಅಧಿಸೂಚನೆ ಪ್ರಕಟ
(ನ್ಯೂಸ್ ಕಡಬ) newskadaba.com, ಎ.13: ಬೆಂಗಳೂರು,ಏ.13- ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಮುಖ್ಯವಾಗಿ ಹಿಂದಿ ವಿಷಯಕ್ಕೆ ಅಂಕಗಳ ಬದಲು ಗ್ರೇಡ್ ನೀಡುವ ನಿರ್ಧಾರ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದೆ. ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಏಳು ದಿನಗಳೊಳಗೆ ಆಹ್ವಾನಿಸಲಾಗಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದ್ದು, ಫಲಿತಾಂಶವನ್ನು ಏ.24 ರಂದು ಪ್ರಕಟಿಸುವ ಸಾಧ್ಯತೆ ಇದೆ.ಕರಡು ಅಧಿಸೂಚನೆಯ ಪ್ರಕಾರ, ತೃತೀಯ ಭಾಷೆ ಹಾಗೂ ಎನ್‌ಎಸ್‌ಕ್ಯೂಎಫ್ […]

