ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಮಧ್ಯಾಹ್ನ 12ಕ್ಕೆ ಪ್ರಕಟ
(ನ್ಯೂಸ್ ಕಡಬ) newskadaba.com, ಎ.23: ಈ ಬಾರಿ ರಾಜ್ಯದಾದ್ಯಂತ 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 8,65,988 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರ ಶೈಕ್ಷಣಿಕ ಬದುಕಿನ ಪ್ರಮುಖ ಹಂತವಾದ ಈ ಫಲಿತಾಂಶ ಇಂದು ನಿರ್ಧಾರವಾಗಲಿದೆ. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಅಂಕಪಟ್ಟಿಯನ್ನು ಪರಿಶೀಲಿಸಬಹುದು. ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಬಗ್ಗೆ ಸರ್ಕಾರ ಹಿಂದೆ ಚಿಂತನೆ ನಡೆಸಿತ್ತು. ಆದರೆ ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ, ಈ ಬಾರಿ ಹಿಂದಿಗೂ ಅಂಕಗಳನ್ನು […]
ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಮಧ್ಯಾಹ್ನ 12ಕ್ಕೆ ಪ್ರಕಟ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
